ಶೃಂಗೇರಿ: ಅಂತಾರಾಷ್ಟ್ರೀಯ ಚಲನಚಿತ್ರ ಮಹೋತ್ಸವದಲ್ಲಿ ಶ್ರೀಶ ಜಿ ಕೃಷ್ಣಾ ಇವರ ನಿರ್ದೇಶನ ಕಿರುಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

 ಶೃಂಗೇರಿ:(ನ್ಯೂಸ್ ಮಲ್ನಾಡ್ ವರದಿ) ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ನಡೆದ 6ನೇ ಅಂತಾರಾಷ್ಟ್ರೀಯ ಚಲನಚಿತ್ರ ಮಹೋತ್ಸವದಲ್ಲಿ ಶ್ರೀಶ ಜಿ ಕೃಷ್ಣಾ ಇವರ ನಿರ್ದೇಶನ ಮತ್ತು ಅನಿರುದ್ಧ ಎಂ ಕಾಕತ್ಕರ್ ಇವರ ಸಹ ನಿರ್ದೇಶನದಲ್ಲಿ ಮೂಡಿಬಂದ Horror psychological thriller ಕಿರುಚಿತ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ನೇ ಅತ್ಯುತ್ತಮ horror ಚಿತ್ರ ಎಂದು ಗುರುತಿಸಿಕೊಳ್ಳುವುದರ ಜೊತೆಗೆ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಇಟಲಿ, ಫ್ರಾನ್ಸ್, ಅಮೇರಿಕಾ, ಕೆನಡಾ, ಇಂಗ್ಲೆಂಡ್ ಎಲ್ಲಾ ಭಾಷೆಯ ಚಿತ್ರಗಳ ಸ್ಪರ್ಧೆಯ ನಡುವೆ ಪರದೆಯ ಮೇಲೆ ಕಾಣುವುದರ ಮೂಲಕ ಕನ್ನಡದ ಈ ಚಿತ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಈ ಕಿರುಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರು ಹಾಗೂ ನಿರ್ದೇಶಿಸಿರುವವರು ಶೃಂಗೇರಿ ರಾಜೀವ ಗಾಂಧಿ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.

ಈ ತಂಡವು ಇದುವರೆಗೂ ಸುಮಾರು 10 ಕ್ಕೂ ಹೆಚ್ಚು ಕಿರುಚಿತ್ರಗಳನ್ನು ನಿರ್ಮಿಸಿದೆ . ನಿರ್ದೇಶನ ಮಾಡಿರುವ ಶ್ರೀಶ ಉತ್ತಮೇಶ್ವರದ ಗೋಪಾಲಕೃಷ್ಣ ಭಟ್ತಾಯಿ ಹಾಗೂ ಆಶಾ ಜಿ ಕೃಷ್ಣ ಇವರ ಪುತ್ರರಾಗಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.