ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತುಂಗಾ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ ಬಾಲಕಿ ತೇಲಿ ಹೋದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆಕ್ಕೂರು ಸೇತುವೆ ಬಳಿ ನಡೆದಿದೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ಬಸ್ ತುಂಗಾ ನದಿಯಲ್ಲಿ ಸ್ನಾನಕ್ಕೆ ತೆರೆಳಿದ ವೇಳೆ ಬಾಲಕಿಗೆ ನದಿಯ ಆಳ ತಿಳಿಯದೆ ನೀರಿನಲ್ಲಿ ತೇಲಿ ಹೋಗಿದ್ದು, ಅದೇ ಸಮಯದಲ್ಲಿ ಸ್ಥಳೀಯರು ನೀರಿಗೆ ಹಾರಿ ಬಾಲಕಿಯನ್ನು ರಕ್ಷಿಸಿದ್ದಾರೆ. ಸದ್ಯ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾಬ್ ಆಫರ್; 10th ಪಾಸ್ ಆದವರು ಅರ್ಜಿ ಸಲ್ಲಿಸಿ
ಇನ್ನೂ ಕ್ರಮೇಣ ಪ್ರವಾಸಿಗರ ಸಂಖ್ಯೆ ಏರಿಕೆ ಆಗಲಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶೃಂಗೇರಿ ಸುತ್ತ ಮುತ್ತಲಿನ ಅಪಾಯ ಸ್ಥಳಗಳಿಗೆ ಸೂಚನಾ ಫಲಕ ಅಳವಡಿಸಬೇಕಾಗಿ ನ್ಯೂಸ್ ಮಲ್ನಾಡ್ ಕಳಕಳಿ ಆಗಿರುತ್ತದೆ.
ಇದನ್ನೂ ಓದಿ; ಗೃಹ ಸಾಲ ಪಡೆಯುವವರಿಗೆ ಭರ್ಜರಿ ಸುದ್ದಿ; RBI ನಿಂದ ಹೊಸ ನಿಯಮಗಳು ಜಾರಿ












