ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಬಾಳೆಹೊನ್ನೂರು 66/33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಮತ್ತು 66/11 ಕೆ.ವಿ.ವಿ.ವಿ ಕೇಂದ್ರ ಜೇನುಗದ್ದೆಯಲ್ಲಿ 2024-25 ನೇ ಸಾಲಿನ ತೃತೀಯ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ 29.11.2024 (ಶುಕ್ರವಾರ) ರಂದು ಒಂದು ದಿನ ವಿದ್ಯುತ್ ನಿಲುಗಡೆ ಆಗಲಿದೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

66/33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಬಾಳೆಹೊನ್ನೂರು ಮತ್ತು 66/11 ಕೆ.ವಿ.ವಿ.ವಿ ಕೇಂದ್ರ ಜೇನುಗದ್ದೆಯಲ್ಲಿ 2024-25 ನೇ ಸಾಲಿನ ತೃತೀಯ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10:00 ರಿಂದ ಸಂಜೆ 06:00 ಗಂಟೆಯವರೆಗೆ ಶೃಂಗೇರಿ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಫ್ರೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಇದನ್ನೂ ಓದಿ; ರೈತರ ಗಮನಕ್ಕೆ; ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ












