ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ)ಡೆಂಘೀಗೆ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ. ಮೆಣಸೆಯ ಮಹಾಬಲ ಭೀಡೆ ಅವರ ಮಗಳು ಅಪೂರ್ವ ಭೀಡೆ (32) ಮೃತಪಟ್ಟ ಮಹಿಳೆ.
ಇದನ್ನೂ ಓದಿ: 31 ಸಾವಿರ ರೈತರ ಬೆಳೆ ಸಾಲ ಮನ್ನಾ ಮಾಡಲು 232 ಕೋಟಿ ಹಣ ಬಿಡುಗಡೆ; ಬೆಳೆ ಸಾಲ ಮನ್ನಾ ರೈತರ ಪಟ್ಟಿ ಇಲ್ಲಿದೆ

ಕೆಲ ದಿನಗಳ ಹಿಂದೆ ಅಪೂರ್ವ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಹುಬ್ಬಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!
ಅಪೂರ್ವ ಅವರ ಪತಿ ಹುಬ್ಬಳಿ ಮೂಲದವರಾಗಿದ್ದು, ಅಪೂರ್ವ ಮೂಲತಃ ಶೃಂಗೇರಿ ತಾಲೂಕಿನ ಮೆಣಸೆಯವರಾಗಿದ್ದಾರೆ. ಇವರ ಅಂತ್ಯಕ್ರಿಯೆ ವಿದ್ಯಾರಣ್ಯಪುರ ರುದ್ರಭೂಮಿಯಲ್ಲಿ ನಡೆಯಿತು.
ಇದನ್ನೂ ಓದಿ: ಬೆಳೆ ಹಾನಿ, ಅತಿವೃಷ್ಟಿ ಹಾನಿಗೊಳಗಾದವರಿಗೆ ₹775 ಕೋಟಿ ರೂ. ಬಿಡುಗಡೆ; ಯಾರಿಗೆ ಈ ಪರಿಹಾರದ ಹಣ ಸಿಗಲಿದೆ?















