
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕರಕುಚ್ಚಿ ಎ ಕಾಲೋನಿ ಗ್ರಾಮ ಪಂಚಾಯಿತಿಯ ಮರುಚುನಾವಣೆಯಲ್ಲಿ ಶ್ರೀನಿವಾಸ ಆರ್ ಜಯಶೀಲರಾಗಿದ್ದಾರೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

ಕರಕುಚ್ಚಿ ಎ ಕಾಲೋನಿ ಗ್ರಾಮ ಪಂಚಾಯಿತಿ ಸದಸ್ಯರಾದ ಬಸಣ್ಣನವರ ನಿಧನದ ಬಳಿಕ 23.11.2024 ಶನಿವಾರದಂದು ಮರುಚುನಾವಣೆ ನಡೆದಿದ್ದು, ಈ ಚುನಾವಣೆಯಲ್ಲಿ ಶ್ರೀನಿವಾಸ ಆರ್ ಜಯಶೀಲರಾಗಿದ್ದಾರೆ.

ಇದನ್ನೂ ಓದಿ; ರೈತರ ಗಮನಕ್ಕೆ; ತೋಟಗಾರಿಕೆ ಬೆಳೆ ಬೆಳೆಯಲು ಅರ್ಜಿ ಆಹ್ವಾನ
ಈ ಸಂದರ್ಭದಲ್ಲಿ ಗ್ರಾಮದ ರಮೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್ ಜೇಟ್ಲಿ, ಶ್ರೀನಿವಾಸ್ ನಾರಾಯಣ್ ಮತ್ತಿತರರಿದ್ದರು.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಬಿಗ್ ಶಾಕ್; ಜಾರಿಗೆ ಬರಲಿವೆ ಈ ಹೊಸ ನಿಯಮಗಳು!













