ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಖಾಸಗಿ ಬಸ್ ನಿಲ್ದಾಣದಲ್ಲಿ ಕಾವೇರಿ ಬಸ್ ನ ಚಾಲಕ ಹಾಗೂ ನಿರ್ವಾಹಕನ ಮೊಬೈಲ್ ಎಗರಿಸಿರುವ ಘಟನೆ ನಡೆದಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?

ಬೆಂಗಳೂರಿನಿಂದ ರಾತ್ರಿ ಪ್ರಯಾಣ ಬೆಳೆಸಿ ಕೊಟ್ಟಿಗೆಹಾರಕ್ಕೆ ಮುಂಜಾನೆ ಬರುವ ಬಸ್ ಖಾಸಗಿ ಬಸ್ ನಿಲ್ದಾಣದಲ್ಲಿ ನಿಂತು ಚಾಲಕ ಹಾಗೂ ನಿರ್ವಾಹಕ ಬಸ್ ನಲ್ಲಿಯೇ ಮಲಗಿದ್ದಾರೆ. ತಮ್ಮ ಮೊಬೈಲ್ ಗಳನ್ನು ಅವರ ಬಳಿಯೇ ಇಟ್ಟು ಮಲಗಿ ಗಾಢ ನಿದ್ರೆಗೆ ಜಾರಿದಾಗ ಕಳ್ಳರು ಎರಡು ಮೊಬೈಲ್ ಗಳನ್ನು ಎಗರಿಸಿ ಕಳ್ಳತನ ಮಾಡಿದ್ದಾರೆ.
ಇದನ್ನೂ ಓದಿ; 25,000 ರಿಂದ 35,000 ಸಿಗುವ ಸ್ಕಾಲರ್ ಶಿಪ್; ಒಂದೇ ಲಿಂಕ್ ನಲ್ಲಿ ಅರ್ಜಿ ಸಲ್ಲಿಸಿ
ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!












