ಚಿಕ್ಕಮಗಳೂರು: ತುಡುಕೂರು ಮಂಜು ಗಡೀಪಾರು ಆದೇಶಕ್ಕೆ ತಡೆಯಾಜ್ಞೆ

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಲೋಕಸಭಾ ಚುನಾವಣೆ ಸಂಬಂಧ ಅಶಾಂತಿ ಉಂಟಾಗದಂತೆ ಕೆಲವರನ್ನು ಆಯಾ ಜಿಲ್ಲೆಗಳಿಂದ ಗಡಿಪಾರು ಆದೇಶ ಹೊರಡಿಸಿತ್ತು. ಅದೇ ರೀತಿ ಬಜಗರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಎಂಬುವವರನ್ನು ಗಡಿಪಾರು ಆದೇಶ ಹೊರಡಿಸಿತ್ತು, ಇದೀಗ ಹೈಕೋರ್ಟ್ ನಿಂದ ಈ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.


ಇದನ್ನೂ ಓದಿ: ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್


ಅಶಾಂತಿ ವಾತಾವರಣ ಸೃಷ್ಟಿಸಿ, ಮತದಾರರಿಗೆ ಹಣದ ಆಮಿಷ ಒಡ್ಡಿ, ಸ್ವತಂತ್ರವಾಗಿ ಮತದಾನ ಮಾಡಲು ಅಡ್ಡಿ ಉಂಟು ಮಾಡುವ ಸಾಧ್ಯತೆ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ 17 ಕಾರಣಗಳನ್ನು ನೀಡಿ ಎರಡು ತಿಂಗಳ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದರು. ಇದೀಗ ಹೈಕೋರ್ಟ್ ನಿಂದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ.


ಇದನ್ನೂ ಓದಿ: ಬಿಡುಗಡೆ ಆಯ್ತು 9ನೇ ಕಂತಿನ ಗೃಹಲಕ್ಷ್ಮಿ ಹಣ; ಈ ಜಿಲ್ಲೆಗಳಿಗೆ ಮೊದಲು ಹಣ ಜಮಾ!; ಇಲ್ಲಿದೆ ನೋಡಿ ಡಿಟೈಲ್ಸ್


ಬಾಳೆಹೊನ್ನೂರು: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಬಾಳೆಹೊನ್ನೂರು ಸಮೀಪದ ಸೀಗೋಡು ಗ್ರಾಮದ ಬಳಿ ನಡೆದಿದೆ.


ಇದನ್ನೂ ಓದಿ: ಮಹಿಳೆಯರಿಗೆ ಹೊಸ ಭಾಗ್ಯ!; ಸಿಗಲಿದೆ ಉಚಿತ ಸೋಲಾರ್ ಸ್ಟವ್; ಕೂಡಲೇ ಈ ರೀತಿ ಅರ್ಜಿ ಸಲ್ಲಿಸಿ


ಹಾಸನ ಜಿಲ್ಲೆಯ ಹೊಳೆನರಸೀಪುರ ಸಮೀಪದ ಮಹದೇವಪ್ಪ (30) ಸ್ಥಳದಲ್ಲೇ ಮೃತಪಟ್ಟ ಲೈನ್ ಮ್ಯಾನ್.


ಇದನ್ನೂ ಓದಿ: ಮಹಿಳೆಯರಿಗೆ 1 ಲಕ್ಷ, 24 ಸಾವಿರ ನೆರವು; ಎಲ್ಲಾ ರೈತರ ಸಾಲ ಮನ್ನಾ, ನಿರುದ್ಯೋಗಿಗಳಿಗೆ ಉದ್ಯೋಗ; ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಳದ ಭರವಸೆ


ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿಗೆ ನಾಲ್ವರು ಲೈನ್ ಮ್ಯಾನ್ ಹಾಗೂ ಅಧಿಕಾರಿಗಳು ರಿಪೇರಿಗೆ ತೆರಳಿದ್ದ ವೇಳೆ ಟಾನ್ಸ್ ಫಾರ್ಮ್ ರಿಪೇರಿ ಮಾಡುವಾಗ ಏಕಾಏಕಿ ಬಂದ ಕರೆಂಟ್ ನಿಂದ ಈ ಅವಘಡ ಸಂಭವಿಸಿದೆ.


ಇದನ್ನೂ ಓದಿ: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಭರ್ಜರಿ ಸುದ್ದಿ; ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಲೈಬ್ರರಿ ಸೂಪರ್ ವೈಸರ್ ಹುದ್ದೆಗೆ ಅರ್ಜಿ ಆಹ್ವಾನ

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.