ಕಡೂರು: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಮನೆಯ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ವೆಂಕಟೇಶ್ವರ ನಗರದಲ್ಲಿ ನಡೆದಿದೆ.
ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ; ಆದೇಶದ ಪ್ರತಿ ಇಲ್ಲಿದೆ ನೋಡಿ

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭರತ್ ಕೆಂಪರಾಜು ಮನೆಯ ಮೇಲೆ ರಾತ್ರೋರಾತ್ರಿ ಕಲ್ಲು ತೂರಾಟ ನಡೆಸಿ ಎಸ್ಕೇಪ್ ಆಗಿದ್ದಾರೆ. ಇದರಿಂದ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗ್ಲಾಸ್ ಪುಡಿಪುಡಿಯಾಗಿದ್ದು, ಹೂವಿನ ಕುಂಡಗಳನ್ನ ಹೊಡೆದು ಹಾಕಿದ್ದಾರೆ.

ಇದನ್ನೂ ಓದಿ: ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ;ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಒನ್ ಟೈಮ್ ನೋಂದಣಿ ಕಡ್ಡಾಯ
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ಸ್ಥಾಪನೆ; ಹೈಕೋರ್ಟ್ ಆದೇಶ













