ಹಾಸನ: (ನ್ಯೂಸ್ ಮಲ್ನಾಡ್ ವರದಿ)ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಶ್ರೇಯಸ್ ಪಟೇಲ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡುವೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ 42,261 ಮತಗಳಿಂದ ಗೆಲುವು ಸಾಧಿಸಿದ್ದಾರೆ.
ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ

ಕೊಡಗು: ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಅವರು ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂ. ಲಕ್ಷ್ಮಣ್ ಕಣದಲ್ಲಿದ್ದಾರೆ. ಪ್ರಾರಂಭಿಸುವಾಗಿ ಬಿಜೆಪಿ ಅಭ್ಯರ್ಥಿ ಯದುವೀರ್ 83760 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್; ಗ್ಯಾರಂಟಿ ಯೋಜನೆ ಸೇರಿದಂತೆ ಈ ಯೋಜನೆಗಳ ಮಾಹಿತಿ ಇಲ್ಲಿ ಲಭ್ಯ












