ಕಡೂರು: (ನ್ಯೂಸ್ ಮಲ್ನಾಡ್ ವರದಿ) ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಡಿ.ಕಾರೇಹಳ್ಳಿ ಬೋವಿ ಕಾಲೊನಿ ಗ್ರಾಮದಲ್ಲಿ ನಡೆದಿದೆ. ವರ್ಷಿಣಿ ಮೃತ ವಿದ್ಯಾರ್ಥಿನಿ.

ಇದನ್ನೂ ಓದಿ: ಮನೆಗೆ ಜೈವಿಕ ಅನಿಲ ಘಟಕ ಸೇರಿದಂತೆ ಸಬ್ಸಿಡಿ; ಯಾರಿಗೆ ಸಬ್ಸಿಡಿ? ಎಷ್ಟು ಸಹಾಯಧನ?

ಬಾಣಾವರದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ, 9 ನೇ ತರಗತಿಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದು ಶುಂಠಿಗೆಂದು ತಂದಿದ್ದ ಕಳೆನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇದನ್ನೂ ಓದಿ: ಟೆಸ್ಲಾ ಪ್ರಿಯರಿಗೆ ಬಂಪರ್ ಸುದ್ದಿ; ಭಾರತಕ್ಕೆ ಬರುತ್ತಿದೆ ಎರಡು ಹೊಸ ಕಾರುಗಳು, ಮಾರಾಟ ಯಾವಾಗ?
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.













