ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯ ಪರಿಣಾಮ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಬಸ್ ಸಿಗದೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಇದನ್ನೂ ಓದಿ; ಅಡಿಕೆ ಕ್ಯಾನ್ಸರ್ ಕಾರಕ…; ಬೆಳೆಗಾರರಿಗೆ ಬಿಗ್ ಶಾಕ್ ಕೊಟ್ಟ WHO ವರದಿ!

ಮಂಗಳೂರು, ಉಡುಪಿ ಜಿಲ್ಲೆಗಳ ಮಾರ್ಗವಾಗಿ ಮೂಡಿಗೆರೆಗೆ ಆಗಮಿಸಿ ಚಿಕ್ಕಮಗಳೂರು ನಗರಕ್ಕೆ ತೆರಳುವ ಬಹುತೇಕ ಬಸ್ಗಳು ಮಹಿಳಾ ಪ್ರಯಾಣಿಕರಿಂದ ತುಂಬಿದ್ದವು. ಹೀಗಾಗಿ ಮೂಡಿಗೆರೆ ನಿಲ್ದಾಣದಲ್ಲಿ ಸ್ಟಾಪ್ ನೀಡದೆ ತೆರಳಿವೆ. ಇದರಿಂದಾಗಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.
ಇದನ್ನೂ ಓದಿ; ಆಧಾರ್ ಕಾರ್ಡ್ ಹೊಂದಿರುವವರಿಗೆ ಮುಖ್ಯ ಮಾಹಿತಿ; ತಪ್ಪದೇ ಈ ಸುದ್ದಿ ಓದಿ
ಹೆಚ್ಚುವರಿ ಬಸ್ ಬಿಡುವಂತೆ ವಿದ್ಯಾರ್ಥಿಗಳು ಮೂಡಿಗೆರೆ ಕೆಎಸ್ಆರ್ಟಿಸಿ ವಿಭಾಗದ ಟಿಸಿಯೊಂದಿಗೆ ವಾಗ್ವಾದ ನಡೆಸಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ; ಇನ್ಮುಂದೆ ಈ ವಾಹನಗಳು ಟೋಲ್ ತೆರಿಗೆ ಪಾವತಿಸಬೇಕಾಗಿಲ್ಲ; ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ!












