ಜಯಪುರ: (ನ್ಯೂಸ್ ಮಲ್ನಾಡ್ ವರದಿ) ಏಕಾಏಕಿ ನಾಡಕಚೇರಿಯ ಮೇಲ್ಛಾವಣಿ ಕುಸಿದು ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದ ನಾಡಕಚೇರಿಯಲ್ಲಿ ನಡೆದಿದೆ.
ಇದನ್ನೂ ಓದಿ: ಗಜಕೇಸರಿ ರಾಜಯೋಗದಿಂದ ಈ 5 ರಾಶಿಗೆ ಭಾರಿ ಅದೃಷ್ಟ.!

ಮೇಲ್ಛಾವಣಿ ಏಕಾಏಕಿ ಕುಸಿದು ಬೀಳುತ್ತಿದ್ದಂತೆ ಕಚೇರಿಯಲಿದ್ದ ಅಧಿಕಾರಿಗಳು ಕಚೇರಿಯಿಂದ ತಕ್ಷಣ ಹೊರಗಡೆ ಓಡಿ ಬಂದಿದ್ದಾರೆ. ನಾಡ ಕಚೇರಿಯಲ್ಲಿದ್ದ ಉಪಕರಣಗಳು ಮತ್ತು ಕಂಪ್ಯೂಟರ್ ಸಂಪೂರ್ಣವಾಗಿ ಹಾನಿಯಾಗಿದೆ.
ಇದನ್ನೂ ಓದಿ: ಇಂಡಿಯನ್ ಆಯಿಲ್ ಕಾರ್ಪೋರೇಷನ್ʼನಲ್ಲಿ 1770 ಹುದ್ದೆಗಳ ನೇಮಕ; ಐಟಿಐ, ಡಿಪ್ಲೊಮ, ಡಿಗ್ರಿ ಪಾಸಾದವರಿಗೆ ಜಾಬ್
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರೇ ಗಮನಿಸಿ; ಸ್ಯಾಲರಿ ಪ್ಯಾಕೇಜ್ ಕುರಿತು ಮುಖ್ಯ ಮಾಹಿತಿ!












