ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರಾಗಿ ಸುಧೀರ್ ಕುಮಾರ್ ಮುರೊಳ್ಳಿ ಅನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: ಈ ತಿಂಗಳ ಕೊನೆಯ ವಾರ ಗಜಕೇಸರಿ ರಾಜಯೋಗ; ಈ 5 ರಾಶಿಗೆ ಅದೃಷ್ಟವೋ ಅದೃಷ್ಟ!

ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ, ಸುಧೀರ್ ಕುಮಾರ್ ಮುರೊಳ್ಳಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರನ್ನಾಗಿ ನೇಮಿಸಿ ಸಭೆಯ ಉಸ್ತುವಾರಿಯನ್ನು ವಹಿಸಿಕೊಂಡು, ಪರಿಣಾಮಕಾರಿಯಾಗಿ ಪ್ರಚಾರ ಕೈಗೊಳ್ಳುವಂತೆ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: ಅಂಚೆ ಇಲಾಖೆಯ ಫಲಿತಾಂಶ ಪ್ರಕಟ; ಅಭ್ಯರ್ಥಿಗಳು ಹೀಗೆ ಚೆಕ್ ಮಾಡಿ ನಿಮ್ಮ ರಿಸಲ್ಟ್













