ಆಗುಂಬೆ: (ನ್ಯೂಸ್ ಮಲ್ನಾಡ್ ವರದಿ) ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗುಂಬೆ ಸಮೀಪದ ಬಿದರಗೋಡು ವ್ಯಾಪ್ತಿಯ ಹೊಳೆಗದ್ದೆಯಲ್ಲಿ ನಡೆದಿದೆ. ಪ್ರಶಾಂತ್ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

ಸಾಲ ಮಾಡಿದ್ದ ಹಿನ್ನಲೆ ಸಾಲಗಾರರ ಕಾಟ ತಾಳಲಾರದೆ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ನಿವೃತ್ತ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ; ಏನದು ಮಹತ್ವದ ಸುದ್ದಿ? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್ಸ್













