ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮೋಟಾರ್ ಸೈಕಲ್ ಕಳವು ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಸಣ್ಣ ಉದ್ಯಮಿಗಳಿಗೆ ಸಾಲ ಸೌಲಭ್ಯ!; ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ನಗರದಲ್ಲಿ ಮೋಟಾರ್ ಸೈಕಲ್ ಕಳ್ಳತನ ಮಾಡಿದ್ದ ಪ್ರಕರಣದಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ತಂಡವು ಆರೋಪಿಯನ್ನು ಬಂಧಿಸಿ, ಬೆಂಗಳೂರು ನಗರ, ಮೈಸೂರು ನಗರ ಮತ್ತು ಹಾಸನದಲ್ಲಿ ಕಳವು ಮಾಡಿದ್ದ 10.50 ಲಕ್ಷ ಬೆಲೆಯ 11 ಮೋಟಾರ್ ಸೈಕಲ್ ಅನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಗ್ರಾಮೀಣ ಪ್ರದೇಶಗಳಿಗೆ ಇ-ಖಾತಾಕ್ಕೆ ಹೊಸ ನಿರ್ಧಾರ!; ಏನದು? ಇಲ್ಲಿದೆ ನೋಡಿ
ಇನ್ನು ಈ ಕಾರ್ಯಾಚಾರಣೆಯಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯ ಪಿಐ ಅಭಯ್ ಪ್ರಕಾಶ್ ಸೋಮನಾಳ್, ಪಿಎಸ್ಐ ಶಂಭುಲಿಂಗನಗೌಡ ಮತ್ತು ಸತೀಶ್ ಕೆ ಎಸ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ನಂಜಪ್ಪ, ದಿನೇಶ್, ರವಿ, ಪ್ರದೀಪ, ನವೀನ ಎ ಎಸ್, ಮಂಜುನಾಥ ನಾಯ್ಕ, ಮಹಮ್ಮದ್ ರಫೀಕ್ ಘಾಟ್ನಿ ಮತ್ತು ಮುಸ್ತಫಾ ಇದ್ದರು.
ಇದನ್ನೂ ಓದಿ: ರಾಜ್ಯದಲ್ಲಿ ಪೂರ್ವ ಮುಂಗಾರಿನ ಆರ್ಭಟ!; ಯಾವ್ಯಾವ ಜಿಲ್ಲೆಗಳಿಗೆ ಮಳೆ ಅಲರ್ಟ್?















