
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮಸಿಗೆ ಗ್ರಾಮದ ರೇಣುಕಾಂಬ ದೇವಸ್ಥಾನದ ಹೊರಭಾಗದಲ್ಲಿ ಕಿಡಿಗೇಡಿಗಳು ವಾಮಾಚಾರ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿದವರಿಗೆ ಬಂತು ಮತ್ತೊಂದು ಸುದ್ದಿ; RC, ವಿಮೆ ಕುರಿತು ಬಿಗ್ ಅಪ್ಡೇಟ್

ಇಂದು ಬೆಳಗ್ಗಿನ ಸಮಯದಲ್ಲಿ ನೋಡಿದಾಗ ಮಡಿಕೆ, ಅರಿಷಿಣ ಕುಂಕುಮ, ಗಂಧದ ಹಾರ, ನಿಂಬೆಹಣ್ಣು, ಸುಟ್ಠಿರುವ ಮರ(ಅಕ್ಕಿ ಹಾಕುವ ವಸ್ತು) ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದೆ, ಇದನ್ನು ಸ್ಥಳೀಯರು ಕಂಡು ಯಾರೋ ಕಿಡಿಗೇಡಿಗಳು ರಾತ್ರಿ ಸಮಯದಲ್ಲಿ ವಾಮಾಚಾರ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ 6 ವರ್ಷ ಕಾಲ ಬಸನಗೌಡ ಪಾಟೀಲ್ ಉಚ್ಚಾಟನೆ!













