ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ದಾಳಿಯಿಂದ ಮೃತಪಟ್ಟ ಹರೀಶ್ ಹಾಗೂ ಉಮೇಶ್ ರವರ ಮನೆಗೆ ಶೃಂಗೇರಿ ಶಾಖಾ ಮಠದ ಗುಣನಾಥ ಸ್ವಾಮೀಜಿಗಳು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇದನ್ನೂ ಓದಿ: ಬಸ್ ಗಳ ಸುರಕ್ಷತೆಗೆ ಮಹತ್ವದ ಕ್ರಮ; ಈ ನಿಯಮಗಳ ಪಾಲನೆ ಕಡ್ಡಾಯ!

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಯುವತಿಗೆ ಹಾರ್ಟ್ ಆಪರೇಷನ್ ಮಾಡಿಸೋದಾಗಿ ಭರವಸೆ ನೀಡಿದ್ದು, ಚಿಕಿತ್ಸಾ ವೆಚ್ಚವನ್ನು ಆದಿಚುಂಚನಗಿರಿ ಮಠ ನೋಡಿಕೊಳ್ಳಲಿದೆ ಎಂದು ಕುಟುಂಬಸ್ಥರಿಗೆ ನೀಡಿದರು. ಜೊತೆಗೆ ಮಕ್ಕಳ ವಿದ್ಯಾಭ್ಯಾಸದ ಹೊಣೆಯನ್ನು ಆದಿಚುಂಚನಗಿರಿ ಮಠ ನೋಡಿಕೊಳ್ಳಲಿದೆ ಹಾಗೂ ಓದು ಮುಗಿದ ನಂತರ ಉದ್ಯೋಗವನ್ನು ಸಹ ಆದಿಚುಂಚನಗಿರಿ ಸಂಸ್ಥೆಯಲ್ಲಿ ನೀಡುವುದಾಗಿ ಭರವಸೆಯನ್ನ ನೀಡಿದರು.
ಇದನ್ನೂ ಓದಿ: ರಾಜ್ಯದ ಪೊಲೀಸ್ ಸಿಬ್ಬಂದಿಗಳ ಸ್ಲೋಚ್ ಕ್ಯಾಪ್ ಗೆ ಗುಡ್ ಬೈ; ಪೊಲೀಸ್ ಪೇದೆಗಳಿಗೆ ಹೊಸ ಟೋಪಿ












