ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಟಾಟಾ ಏಸ್ ವಾಹನವೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿ ಅಂಗಡಿಗೆ ನುಗ್ಗಿದ ಘಟನೆ ಚಿಕ್ಕಮಗಳೂರು ನಗರದ ನರಿಗುಡ್ಡನಹಳ್ಳಿ ವೃತ್ತದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಇದನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ

ಅತಿ ವೇಗದಿಂದ ಚಾಲನೆ ಮಾಡುತ್ತಿದ್ದ ಟಾಟಾ ಏಸ್ ವಾಹನವು ಕಾರಿನ ಹಿಂಭಾಗಕ್ಕೆ ಗುದ್ದಿದೆ. ಪರಿಣಾಮ ಕಾರು ಅಂಗಡಿಗೆ ನುಗ್ಗಿದೆ. ಸದ್ಯ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಟಾಟ್ ಏಸ್ ವಾಹನ ಚಾಲಕ ನಿಲ್ಲಿಸದೇ ಎಸ್ಕೇಪ್ ಆಗಿದ್ದಾನೆ.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಸ್ಥಳಕ್ಕೆ ಚಿಕ್ಕಮಗಳೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಮನೆಯಲ್ಲಿ ಪಾಲಿಶ್ ಅಕ್ಕಿ ಬಳಸೋ ಮುನ್ನ ಹುಷಾರ್; ಹೊರಬಿತ್ತು ಅಘಾತಕಾರಿ ಅಂಶ!












