ತೀರ್ಥಹಳ್ಳಿ ತಾಲೂಕಿನ ಮಹಿಶಿ ಮಠದಲ್ಲಿ ದರೋಡೆ ನಡೆಸಿ ತಲೆಮರೆಸಿಕೊಂಡಿದ್ದ ಶಿಕಾರಿಪುರದ ಕುಖ್ಯಾತ ದರೋಡೆಕೋರ ಶ್ರೀನಿವಾಸ ಅಲಿಯಾಸ್ ಸೀನಿಯನ್ನು ಮಾಳೂರು ಪೊಲೀಸರು ಪತ್ತೆ ಹಚ್ಚಿ ಬಂಧಿಸುವ ಸಂದರ್ಭದಲ್ಲಿ, ಶ್ರೀನಿವಾಸ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಸಬ್ ಇನ್ಸ್ಪೆಕ್ಟರ್ ಸಂತೋಷ್ ಆತ್ಮ ರಕ್ಷಣೆಗಾಗಿ ಸೀನನ ಕಾಲಿಗೆ ಗುಂಡು ಹಾರಿಸಿ ಅವನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ

ಸದ್ಯ ಶ್ರೀನಿವಾಸನನ್ನು ಚಿಕಿತ್ಸೆಗೆ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ 2000 ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ!; ಏನದು? ಇಲ್ಲಿದೆ ನೋಡಿ












