ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಮಗನಿಂದಲೇ ತಂದೆಯ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ತನೂಡಿ ಸಮೀಪದ ಉರಬನಬೈಲಿನಲ್ಲಿ ನಡೆದಿದೆ. ಗಣಪ್ಪಯ್ಯ ಮಗನಿಂದ ಹತ್ಯೆಯಾದ ದುರ್ದೈವಿ ತಂದೆ.
ಇದನ್ನೂ ಓದಿ; ಮನೆ ಮಾಲೀಕರ ಗಮನಕ್ಕೆ; ಮನೆ ಬಾಡಿಗೆಗೆ ಸರ್ಕಾರದ ಹೊಸ ನಿಯಮ; ಏನಿದೆ ಹೊಸ ರೂಲ್ಸ್, ಇಲ್ಲಿದೆ ಡಿಟೈಲ್ಸ್

ಕುಡಿದ ಮತ್ತಿನಲ್ಲಿ ಜಯರಾಮ್ (45) ಶನಿವಾರ ರಾತ್ರಿ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಗಣಪ್ಪಯ್ಯನನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ; BPL ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್; ಈ ತರಬೇತಿಗೆ ಅರ್ಜಿ ಆಹ್ವಾನ
ಇನ್ನು ಹತ್ಯೆ ಮಾಡಿದ ಜಯರಾಮ್ ನನ್ನು ಪೊಲೀಸರು ಬಂಧಿಸಿದ್ದು, ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; ಯಜಮಾನಿಯರಿಗೆ ಭರ್ಜರಿ ಗುಡ್ ನ್ಯೂಸ್; 2 ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ!; ಸೆಪ್ಟೆಂಬರ್ ತಿಂಗಳ ಹಣದ ಕುರಿತು ಬಿಗ್ ಅಪ್ಡೇಟ್












