
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆಯೊಂದಕ್ಕೆ ವಿದ್ಯುತ್ ತಂತಿ ತಗುಲಿ ಕಂದಕಕ್ಕೆ ಉರುಳಿ ಬಿದ್ದು ಮೂರು ದಿನ ಕಳೆದರೂ ಕೂಡ ಅರಣ್ಯ ಇಲಾಖೆಗೆ ಮಾಹಿತಿಯೇ ಇಲ್ಲ.
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಿಂಗದಳ್ಳಿಯ ಉಡವಾ ಗ್ರಾಮದಲ್ಲಿ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಕಂದಕಕ್ಕೆ ಉರುಳಿ ಬಿದ್ದಿದೆ. ಈ ಘಟನೆ ಕಳೆದ ಮೂರು ದಿನಗಳ ಹಿಂದೆ ನಡೆದಿರಬಹುದು ಎನ್ನಲಾಗುತ್ತಿದ್ದು, ಆದರೆ, ಅರಣ್ಯ ಇಲಾಖೆಗೆ ಮಾಹಿತಿಯೇ ಲಭ್ಯ ಇಲ್ಲ.

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
ಇದೀಗ ತರೀಕೆರೆ ತಾಲ್ಲೂಕಿನಲ್ಲಿ ಎರಡು ಕಾಡಾನೆಗಳು ಮೃತಪಟ್ಟಂತಾಗಿದ್ದು, ಒಂದೆಡೆ ಕಾಡಾನೆ ದಾಳಿಯಿಂದ ಮನುಷ್ಯರು ಮೃತಪಟ್ಟರೆ ಮತ್ತೊಂದೆಡೆ ವಿದ್ಯುತ್ ಅವಘಡಗಳಿಂದ ಕಾಡಾನೆಗಳು ಸಾವನ್ನಪ್ಪುತ್ತಿವೆ.
ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ













