
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಕಾಡಾನೆ ದಾಳಿಗೆ ರೈತ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸದಂತೆ ತರೀಕೆರೆ ಶಾಸಕ G. H ಶ್ರೀನಿವಾಸ್ 15 ಲಕ್ಷಗಳ ಚೆಕ್ ವಿತರಣೆ ಮಾಡಿದ್ದಾರೆ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಹಣ ಬಿಡುಗಡೆ; ಎಷ್ಟು ಪರಿಹಾರ ಬಿಡುಗಡೆ?, ಇಲ್ಲಿದೆ ನೋಡಿ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದ ವೆಂಕಟೇಶ್ ಎನ್ನುವವರು ಮನೆಯ ಮುಂಭಾಗ ನಿಂತಿದ್ದ ವೇಳೆ ಕಾಡಾನೆ ದಾಳಿ ಮಾಡಿ ಸಾಯಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತರೀಕೆರೆ ಶಾಸಕ G. H ಶ್ರೀನಿವಾಸ್ ಮೃತ ವೆಂಕಟೇಶ್ ಕುಟುಂಬಕ್ಕೆ 15 ಲಕ್ಷಗಳ ಚೆಕ್ ವಿತರಣೆ ಮಾಡಿದ್ದಾರೆ. ಅಲ್ಲದೆ ಬಲಿ ಪಡೆದ ಒಂಟಿ ಸಲಗದ ಸೆರೆ ಕಾರ್ಯಚರಣೆಯನ್ನು ನಾಳೆಯಿಂದ ಆರಂಭವಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಶಾಲಾ ಶಿಕ್ಷಕರಿಗೆ ವರ್ಗಾವಣೆ ಬಗ್ಗೆ ಆದೇಶ; ಇಲ್ಲಿದೆ ನೋಡಿ ಡಿಟೈಲ್ಸ್













