ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ತೋಟದ ಮಧ್ಯೆಯಲ್ಲಿ ಗಾಂಜಾ ಬೆಳೆದಿರುವ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್; ಮನೆ ದುರಸ್ತಿಗೆ ಸಿಗಲಿದೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ

ಗಾಂಧಿನಗರ ಬಡಾವಣೆಯ ಆರನೇ ಕ್ರಾಸ್ ಸೈಟ್ ಒಂದರಲ್ಲಿ ಸಿಲ್ವರ್, ಬಾಳೆ ಗಿಡಗಳ ನಡುವೆ ಗಾಂಜಾ ಗಿಡಗಳನ್ನು ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪನಿರೀಕ್ಷಕರು ಮತ್ತು ಪೊಲೀಸರು ದಾಳಿ ನಡೆಸಿ 11 ಗಿಡಗಳಿಂದ 450 ಗ್ರಾಂ ಹಸಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: SSLC, PUC ಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ












