ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ನಡೆದಿದೆ.

ಸೆಂಟ್ರಿಂಗ್ ವಸ್ತುಗಳು ತುಂಬಿಕೊಂಡು ಬರುತಿದ್ದ ಪಿಕಪ್ ವಾಹನ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)


ಇದನ್ನೂ ಓದಿ: ನಿವೃತ್ತ ಸರ್ಕಾರಿ ನೌಕರರಿಗೆ ಮಹತ್ವದ ಸುದ್ದಿ; ಏನದು ಮಹತ್ವದ ಸುದ್ದಿ? ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೈಲ್ಸ್













