ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಟಿವಿ ರಿಮೋಟ್ ಸಿಗಲಿಲ್ಲವೆಂಬ ಕಾರಣಕ್ಕೆ ಬಾಲಕಿಯೋರ್ವಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ

ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ; ಇ-ಖಾತಾ ಕುರಿತು ಬಿಗ್ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
ಘಟನೆ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಹೈಕೋರ್ಟ್ ನಿಂದ ಮಹತ್ವದ ಸೂಚನೆ; ಏನಿದೆ ಗೊತ್ತಾ? ಇಲ್ಲಿದೆ ನೋಡಿ













