ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಮಳೆಯಿಂದಾಗಿ ರಸ್ತೆ ಕಾಣದೆ ಡಿವೈಡರ್ ಗೆ ಲಾರಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಎಐಟಿ ವೃತ್ತದಲ್ಲಿ ನಡೆದಿದೆ.
ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್ ಶಿಪ್; ಈ ಅರ್ಹತೆ ಹೊಂದಿದ್ದರೆ ಅರ್ಜಿ ಸಲ್ಲಿಸಿ

ಮಳೆಯಿಂದಾಗಿ ರಸ್ತೆ ಕಾಣದೆ ಡಿವೈಡರ್ ಹತ್ತಿ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಲಾರಿಯ ಮೇಲೆಯೇ ವಿದ್ಯುತ್ ಕಂಬ ಮುರಿದು ಬಿದ್ದಿದೆ. ಕೂಡಲೇ ಪವರ್ ಕಟ್ ಆದ ಕಾರಣ ಭಾರೀ ಅನಾಹುತ ತಪ್ಪಿದೆ.
ಇದನ್ನೂ ಓದಿ; 10th, 12th ಪಾಸ್ ಆದವರಿಗೆ ಸಿಗಲಿದೆ 60,000 ಸ್ಕಾಲರ್ ಶಿಪ್; ಈ ಷರತ್ತು ಕಡ್ಡಾಯ
ಮಹಾರಾಷ್ಟ್ರದಿಂದ ತರಕಾರಿ ಖರೀದಿಗಾಗಿ ಬಂದಿದ್ದ ಲಾರಿ ಇದಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.












