ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ)ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳಿದ್ದ ವಾಹನವೊಂದು ಪಲ್ಟಿಯಾಗಿ ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ ಬಳಿ ನಡೆದಿದೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಾಹನ ಕೈಮರ ಚೆಕ್ ಪೋಸ್ಟ್ ಬಳಿ ಟೈಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ 12 ಮಕ್ಕಳಲ್ಲಿ 5 ಮಕ್ಕಳು ಗಾಯಗೊಂಡಿದ್ದಾರೆ.
ಇದನ್ನೂ ಓದಿ; ಇ-ಖಾತಾ ಕುರಿತು ಬಿಗ್ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
ಮೈಸೂರಿನ ಖಾಸಗಿ ಶಾಲೆಯೊಂದರ ಮಕ್ಕಳು ಪ್ರವಾಸಕ್ಕೆ ಬಂದಿದ್ದ ವೇಳೆ ಈ ಘಟನೆ ನಡೆದಿದ್ದು, ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಹೈಕೋರ್ಟ್ ನಿಂದ ಮಹತ್ವದ ಸೂಚನೆ; ಏನಿದೆ ಗೊತ್ತಾ? ಇಲ್ಲಿದೆ ನೋಡಿ












