ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) 2025-26 ನೇ ಸಾಲಿನ ಮಾರ್ಗ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಇಂದು (ಮಂಗಳವಾರದಂದು) ವಿದ್ಯುತ್ ನಿಲುಗಡೆಯಾಗಲಿದೆ.
ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..

09.09.2025 ರ ಮಂಗಳವಾರ ದಂದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಾಳೆಹೊನ್ನೂರು – ಶೃಂಗೇರಿ 33/11 ಕೆವಿ ಮಾರ್ಗದಲ್ಲಿ 2025-26 ನೇ ಸಾಲಿನ ಮಾರ್ಗ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಶೃಂಗೇರಿ ಹಾಗೂ ಜಯಪುರ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಇದನ್ನೂ ಓದಿ: ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ; ಶುರು-ಅಂತ್ಯ ಯಾವಾಗ?












