ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) 2025-26 ನೇ ಸಾಲಿನ ಮುಂಗಾರುಮಳೆ ಪೂರ್ವ ಮಾರ್ಗ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಮಂಗಳವಾರದಂದು ವಿದ್ಯುತ್ ನಿಲುಗಡೆಯಾಗಲಿದೆ.

10.06.2025 ರ ಮಂಗಳವಾರ ದಂದು ಬೆಳಿಗ್ಗೆ 9:00 ಗಂಟೆ ಯಿಂದ ಸಂಜೆ 6 ಗಂಟೆಯವರೆಗೆ ಬಾಳೆಹೊನ್ನೂರು – ಶೃಂಗೇರಿ 33/11 ಕೆವಿ ಮಾರ್ಗದಲ್ಲಿ 2025-26 ನೇ ಸಾಲಿನ ಮುಂಗಾರುಮಳೆ ಪೂರ್ವ ಮಾರ್ಗ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಶೃಂಗೇರಿ ಹಾಗೂ ಜಯಪುರ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರ ಹೊಮ್ಮುವ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಇದನ್ನೂ ಓದಿ: ಭಾರತ್ ಪೆಟ್ರೋಲಿಯಂ ಲಿಮಿಟೆಡ್ ನಲ್ಲಿ ಜಾಬ್; SSLC, PUC ವಿದ್ಯಾರ್ಹತೆ












