ತೀರ್ಥಹಳ್ಳಿ/ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಕು. ಆದ್ಯಾ ಎ.ಹೆಚ್ ಚಿನ್ನದ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಭಂಡಿಗಡಿ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲಾ ಶಿಕ್ಷಕರಾದ ಅನಿಲ್ ರವರ ಪುತ್ರಿಯಾಗಿದ್ದು, ಆಂಡರ್ -14 ರಾಷ್ಟ್ರ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಿಂದ ಭಾಗವಹಿಸಿದ್ದ ತೀರ್ಥಹಳ್ಳಿಯ ಕು. ಆದ್ಯಾ ಎ. ಹೆಚ್ ವೈಯುಕ್ತಿಕ ಚಿನ್ನದ ಪದಕ ಹಾಗೂ ತಂಡಕ್ಕೆ ಕಂಚಿನ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾಳೆ.












