ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಹೈವೇ ಪೆಟ್ರೋಲ್ (112) ವಾಹನದ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ಹೃದಯಘಾತದಿಂದ ಮೃತಪಟ್ಟಿದ್ದಾರೆ. ಪರಶುರಾಮ್ (43) ಹೃದಯಘಾತದಿಂದ ಮೃತಪಟ್ಟ ಹೈವೇ ಪೆಟ್ರೋಲ್ ವಾಹನದ ಚಾಲಕ.
ಇದನ್ನೂ ಓದಿ; ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ

ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ್ತ ಹೋಗಿದ್ದ ಸಂದರ್ಭದಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. 2005 ರ ಬ್ಯಾಚ್ ನಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದರು. ತೀರ್ಥಹಳ್ಳಿಯಲ್ಲಿ ಹೈವೇ ಪೆಟ್ರೋಲ್ ವಾಹನದ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು.
ಇದನ್ನೂ ಓದಿ; ಪಂಚಾಯತಿ ರಾಜ್ ನಿಂದ ಸ್ಕಾಲರ್ ಶಿಪ್; ತಿಂಗಳಿಗೆ ಸಿಗಲಿದೆ 7,000, ಹೀಗೆ ಅರ್ಜಿ ಸಲ್ಲಿಸಿ
ಇವರ ನಿಧನಕ್ಕೆ ಡಿವೈಎಸ್ಪಿ ಗಜಾನನ ವಾಮನ ಸುತಾರ ಸೇರಿ ಪೊಲೀಸ್ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ; B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ












