ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ

ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳ್ಳಿಗದ್ದೆಯಲ್ಲಿ ನಡೆದಿದೆ.


ಇದನ್ನೂ ಓದಿ: ಪೋಸ್ಟ್‌ ಆಫೀಸ್‌ ನಲ್ಲಿ ಭರ್ಜರಿ ಜಾಬ್‌ ಆಫರ್‌; 10th ಪಾಸ್‌ ಆದವರು ಈಗಲೇ ಅರ್ಜಿ ಸಲ್ಲಿಸಿ


ಕಳ್ಳಿಗದ್ದೆ ತಿರುವಿನಲ್ಲಿ ರಾತ್ರಿ 10ಗಂಟೆ ಸುಮಾರಿಗೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.


ಇದನ್ನೂ ಓದಿ: ರಾಜ್ಯದ ರೈತರಿಗೆ ಮಹತ್ವದ ಮಾಹಿತಿ; ಬೆಳೆ ಸಮೀಕ್ಷೆ ಕುರಿತು ಆಕ್ಷೇಪಣೆ ಸಲ್ಲಿಸಲು ಸೂಚನೆ


ಇನ್ನು ಕಾರಿನಲ್ಲಿದ್ದವರು ಮಣಿಪಾಲ್ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.


ಇದನ್ನೂ ಓದಿ: SC-ST ಸಮುದಾಯದವರ ಗಮನಕ್ಕೆ; ಸಿಗಲಿದೆ ಶೇ.90 ರಷ್ಟು ಸಹಾಯಧನ;ಈ ದಾಖಲೆ ಕಡ್ಡಾಯ, ಹೀಗೆ ಅರ್ಜಿ ಸಲ್ಲಿಸಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.