ಎನ್ ಆರ್ ಪುರ: (ನ್ಯೂಸ್ ಮಲ್ನಾಡ್ ವರದಿ) ತೆಪ್ಪ ಮುಳುಗಿ ಮೂವರು ಯುವಕರು ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಭೈರಾಪುರ ಗ್ರಾಮದಲ್ಲಿ ನಡೆದಿದೆ.
ಪ್ರವಾಸಕ್ಕೆ ಬಂದಿದ್ದ ಮೂವರು ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಮೃತರನ್ನು ಆದಿಲ್, ಸಾಜಿದ್, ಅಫ್ದಾಖಾನ್ ಎಂದು ಗುರುತಿಸಲಾಗಿದ್ದು, ಮೂವರು ಶಿವಮೊಗ್ಗ ನಗರದ ವಿದ್ಯಾನಗರದವರು ಎನ್ನಲಾಗಿದೆ.

ಸ್ಥಳಕ್ಕೆ ವನ್ಯಜೀವಿ ವಿಭಾಗ, ಪೊಲೀಸ್, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕರ ಮೃತದೇಹಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು, ಈ ಸಂಬಂಧ ನರಸಿಂಹರಾಜಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿಗಳಿಗೆ ಭರ್ಜರಿ ಸ್ಕಾಲರ್ಶಿಪ್!
ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅಧಿಕೃತ ಕಂಪೆನಿ/ಸಂಸ್ಥೆಗಳು 10 ಸಾವಿರದಿಂದ 50 ಸಾವಿರದ ತನಕವೂ ಸ್ಕಾಲರ್ಶಿಪ್ ನೀಡುತ್ತಿವೆ. ನಿಮ್ಮೆಲ್ಲರಿಗೂ ಸಹಾಯವಾಗುವ ನಿಟ್ಟಿನಲ್ಲಿ ಅವುಗಳನ್ನು ಒಂದೇ ಕಡೆ ಮಾಹಿತಿ ನೀಡಿದ್ದೇವೆ.
ಈ ಲಿಂಕ್ ಕ್ಲಿಕ್ ಮಾಡಿ ಅರ್ಹತೆ ಮೇಲೆ ಸ್ಕಾಲರ್ಶಿಪ್ ಗೆ Apply ಮಾಡಿ
https://rb.gy/5wfwon
Step 1: ಮೇಲಿನ ಲಿಂಕ್ ಕ್ಲಿಕ್ ಮಾಡಿ
Step 2: ಅಲ್ಲಿ ಅನೇಕ ಸ್ಕಾಲರ್ಶಿಪ್ ಗಳ ಮಾಹಿತಿಗಳು ಕಾಣುತ್ತವೆ.
Step 3: ವಿದ್ಯಾರ್ಥಿಗಳ ಅರ್ಹತೆಗೆ ಅನುಗುಣವಾಗಿ ಅಲ್ಲಿನ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.












