ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ಚಲಿಸುತ್ತಿದ್ದಾಗಲೇ ಖಾಸಗಿ ಬಸ್ ನ ಟೈರ್ ಕಳಚಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್ ನಲ್ಲಿ ನಡೆದಿದೆ.
ಇದನ್ನೂ ಓದಿ: ಈ ಮೂರು ದಾಖಲೆ ಇದ್ದರೆ ಕ್ಯಾನ್ಸಲ್ ಆಗಲ್ಲ ರೇಷನ್ ಕಾರ್ಡ್; ಇಲ್ಲಿದೆ ಮಾಹಿತಿ

ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಖಾಸಗಿ ಬಸ್ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನ ರೋಟರಿ ಸರ್ಕಲ್ ಬಳಿ ಇದ್ದಕ್ಕಿದ್ದಂತೆ ಚಲಿಸುತ್ತಿದ್ದ ಬಸ್ ನ ಹಿಂಬದಿ ಟೈರ್ ಕಳಚಿ ಬಿದ್ದಿದೆ.

ಇದನ್ನೂ ಓದಿ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಉದ್ಯೋಗ; 24,000 ದಿಂದ ಸಂಬಳ
ಇನ್ನು ಬಸ್ ನ ಟೈರ್ ಕಳಚಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಾಟಿ ಪ್ರದೇಶದಲ್ಲಿ ಘಟನೆ ಸಂಭವಿಸಿದ್ದರೆ ಮಹಾ ದುರಂತ ಸಂಭವಿಸುತ್ತಿತ್ತು. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: HDFC Parivarthan ನಿಂದ 75,000 ಸ್ಕಾಲರ್ಶಿಪ್; ಒಂದೇ ಕ್ಲಿಕ್ ನಲ್ಲಿ Apply ಮಾಡಿ, ಹಣ ಪಡೆಯಿರಿ















