ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದತ್ತಪೀಠದಲ್ಲಿ ದತ್ತ ಜಯಂತಿ ಅಭಿಯಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಡಿ.11 ರಿಂದ 14 ರವರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ; ರೇಷನ್ ಕಾರ್ಡ್ʼನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ; ಹೊಸ ಸದಸ್ಯರ ಸೇರ್ಪಡೆಯನ್ನು ಜಸ್ಟ್ ಹೀಗೆ ಮಾಡಿ; ಈ ದಾಖಲೆ ಕಡ್ಡಾಯ

ವಿಶ್ವಹಿಂದೂ ಪರಿಷದ್, ಬಜರಂಗದಳದ ನೇತೃತ್ವದಲ್ಲಿ ಡಿಸೆಂಬರ್ 12, 13, 14 ರಂದು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರಕ್ಕೆ 4 ದಿನ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ; ರಾಜ್ಯದ SC-ST ಪಂಗಡದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಡಿಸೆಂಬರ್ 15 ಬೆಳಗ್ಗೆ 10 ಗಂಟೆಯ ಬಳಿಕ ಮುಳ್ಳಯ್ಯನಗಿರಿ ಭಾಗ ಪ್ರವಾಸಿಗರಿಗೆ ಮುಕ್ತವಾಗಲಿದೆ.
ಇದನ್ನೂ ಓದಿ; ಮಹಿಳೆಯರಿಗೆ ಬಂಪರ್ ಸುದ್ದಿ; ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಸೋಲಾರ್ ಸ್ಟವ್!; ಈ ದಾಖಲೆ ಕಡ್ಡಾಯ













