ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಚಂದ್ರದ್ರೋಣ ಪರ್ವತದ ಸಾಲಿನಲ್ಲಿ 3 ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ರೇಷನ್ ಕಾರ್ಡ್ ಮತ್ತೆ ಪರಿಷ್ಕರಣೆ!; ಅನರ್ಹರಿಗೆ ರದ್ದಾಗುತ್ತಾ?

ಮಾರ್ಚ್ 15ರಿಂದ 17ರವರೆಗೆ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಉರುಸ್ ನಡೆಯಲಿದ್ದು, ಸಾವಿರಾರು ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ದತ್ತಪೀಠ, ಗಾಳಿಕೆರೆ ಮತ್ತು ಮಾಣಿಕ್ಯಧಾರಾಗಳಿಗೆ ನಿರ್ಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಅಡುಗೆಮನೆಯಲ್ಲಿ ಈ 2 ಪಾತ್ರೆಗಳನ್ನ ಉಲ್ಟಾ ಇಡಬೇಡಿ!; ಲಕ್ಷ್ಮಿ ಮುನಿಸಿಗೆ ನೀವು ಬಡವರಾಗ್ತೀರಿ!
ಇನ್ನು ಗಿರಿ ರಸ್ತೆಯಲ್ಲಿ ಕುಸಿತ ಹಿನ್ನೆಲೆ ಲಾಂಗ್ ಚಾರ್ಸಿ, ಮಲ್ಟಿ ಆಕ್ಸಲ್ ವಾಹನಗಳಿಗೂ ನಿಷೇಧ ಹೇರಲಾಗಿದೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 1003 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 15,000 ಸಂಬಳ












