
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ನೀರು ಸರಬರಾಜು ಘಟಕದಲ್ಲಿ ಕ್ಲೋರಿನ್ ಗ್ಯಾಸ್ ಸೋರಿಕೆ ಆಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ನೀರು ಸರಬರಾಜು ಘಟಕದಲ್ಲಿ ನಡೆದಿದೆ.
ಇದನ್ನೂ ಓದಿ: 2 PUC ವಿದ್ಯಾರ್ಥಿಗಳಿಗೆ ಬಿಗ್ ಶಾಕ್; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ

ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೋರಿನ್ ಗ್ಯಾಸ್ ನಿಂದ ವಿಷಕಾರಿ ಕ್ಲೋರಿನ್ ಗ್ಯಾಸ್ ಸೋರಿಕೆಯಾಗುತ್ತಿದ್ದು, ತರೀಕೆರೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಲೀಕೇಜ್ ನಿಲ್ಲಿಸಿದ್ದಾರೆ.

ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್ ಮಾಡಿ…
ಸ್ಫೋಟವಾಗುವ ಆತಂಕದ ನಡುವೆಯೂ ಲೀಕೇಜ್ ನಿಲ್ಲಿಸಿದ ಸಿಬ್ಬಂದಿ:
ತರೀಕೆರೆ ಪಟ್ಟಣದ ನೀರು ಸರಬರಾಜು ಘಟಕದಲ್ಲಿ ನೀರು ಶುದ್ಧೀಕರಣಕ್ಕೆ ಬಳಸುವ ಕ್ಲೋರಿನ್ ಗ್ಯಾಸ್ ಸ್ಫೋಟವಾಗುವ ಆತಂಕದ ನಡುವೆಯೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಲೀಕೇಜ್ ನಿಲ್ಲಿಸಿದ್ದಾರೆ.
ಇದನ್ನೂ ಓದಿ: ಜೀವವಿಲ್ಲದ ದೇಹಗಳೊಂದಿಗೆ ಅಘೋರಿಗಳ ಜೀವನ…!; ಅಘೋರಿಗಳ ವಿಚಿತ್ರ ಜೀವನ ಶೈಲಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!













