ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಭಾರಿ ಗಾತ್ರದ ಮರವೊಂದು ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಬಂದ್ ಆಗಿದೆ.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್

ರಾ.ಹೆ.173 ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಬೃಹತ್ ಮರ ಉರುಳಿ ಬಿದ್ದ ಪರಿಣಾಮ ಹೆದ್ದಾರಿ ಉದ್ದಕ್ಕೂ ವಾಹನಗಳು ನಿಂತಿದ್ದು, ಕೊಟ್ಟಿಗೆಹಾರದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
ಸದ್ಯ ಘಾಟಿ ಪ್ರದೇಶದಲ್ಲಿ ಬಿದ್ದಿರುವ ಮರ ತೆರವು ಕಾರ್ಯಾಚರಣೆ ನಡೆದಿದೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
















