ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ದಿವಂಗತ ಕೆ.ಕೆ ಚನ್ನಕೇಶವ ಕೊಚ್ಚವಳ್ಳಿ ಅವರಿಗೆ ಶಾಂತ ಶೃಂಗ ಸೌಹಾರ್ದ ಸೊಸೈಟಿ ಶೃಂಗೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಲಾಯಿತು
ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..

ಅವರು PCARD BANKನ ಮಾಜಿ ಉಪಾಧ್ಯಕ್ಷರಾಗಿ ನಿರ್ದೇಶಕರಾಗಿ, ಬೆಟ್ಟಗೆರೆ PACSನ ಮಾಜಿ ನಿರ್ದೇಶಕರಾಗಿ ಹಾಗೂ ಶಾಂತ ಶೃಂಗ ಸೌಹಾರ್ದ ಸೊಸೈಟಿ ಶೃಂಗೇರಿಯ ಸಂಸ್ಥಾಪಕ ಸದಸ್ಯರಾಗಿದ್ದರು
ಸಭೆಯಲ್ಲಿ ಭಾಗವಹಿಸಿದವರು ಕೊಚ್ಚವಳ್ಳಿ ಚೆನ್ನಕೇಶವ ಅತ್ಯಂತ ಚಟುವಟಿಕೆಯ ವ್ಯಕ್ತಿತ್ವದ ವ್ಯಕ್ತಿಯಾಗಿದ್ದು, ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು, ಅವರ ಅಗಲಿಕೆಯಿಂದ ಸಂಸ್ಥೆಗೆ ನಷ್ಟವಾಗಿದೆ ಎಂದರು.
ಸಂಘದ ಅಧ್ಯಕ್ಷರು, ನಿರ್ದೇಶಕರು, ಸಂಸ್ಥಾಪಕ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಬಿಗ್ ಬಾಸ್ ಕನ್ನಡ ಸೀಸನ್ 12ರ ಕುರಿತು ಬಿಗ್ ಅಪ್ಡೇಟ್












