ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಹೊರಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ: ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟ

ಚಿಕ್ಕಮಗಳೂರು-ಬೇಲೂರು ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಆಟೋರಿಕ್ಷಾದಲ್ಲಿ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪಿಐ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ ನೇತೃತ್ವದ ಪೊಲೀಸ್ ತಂಡ ಬಂಧಿಸಿ ಆಟೋರಿಕ್ಷಾ ಸೇರಿದಂತೆ 5.143 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ 2000 ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ!; ಏನದು? ಇಲ್ಲಿದೆ ನೋಡಿ
ಈ ಕಾರ್ಯಾಚರಣೆಯಲ್ಲಿ ಪಿಐ ಸಚಿನ್ ಕುಮಾರ್, ಪಿಎಸ್ಐ ರಘುನಾಥ್ ಎಸ್ ವಿ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಲೋಹಿತ್, ಯುವರಾಜ, ಮಹೇಶ, ಸುನಿಲ್, ಕಿರಣ, ಶಶಿಧರ ಮತ್ತು ಶಿವರಾಜ ಇದ್ದರು.
ಇದನ್ನೂ ಓದಿ: ದ್ವಿತೀಯ PU ಫಲಿತಾಂಶದಲ್ಲಿ ನಿಮ್ಮ ಜಿಲ್ಲೆಗೆ ಯಾವ ಸ್ಥಾನ?












