ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಅಪ್ರಾಪ್ತ ಬಾಲಕ ಕಾರು ಚಾಲನೆ ಮಾಡಿದ್ದ ಪರಿಣಾಮ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಗ್ರಾಮದಲ್ಲಿ ನಡೆದಿದೆ.
ಇದನ್ನೂ ಓದಿ: ಮನೆಯಲ್ಲಿ ಪಾಲಿಶ್ ಅಕ್ಕಿ ಬಳಸೋ ಮುನ್ನ ಹುಷಾರ್; ಹೊರಬಿತ್ತು ಅಘಾತಕಾರಿ ಅಂಶ!

ಓಮಿನಿ ಕಾರನ್ನು ಅತಿ ವೇಗವಾಗಿ ಚಾಲನೆ ಮಾಡಿದ್ದ ಅಪ್ರಾಪ್ತ ಬಾಲಕ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಅಪ್ರಾಪ್ತರಿಗೆ ಗಾಯಗಳಾಗಿದ್ದು, ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ: ಪಂಪ್ ಸೆಟ್ ಕುರಿತು ರಾಜ್ಯ ಸರ್ಕಾರದಿಂದ ಹೊಸ ಆದೇಶ; ಆದೇಶ ಪ್ರತಿ ಇಲ್ಲಿದೆ ನೋಡಿ
ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಸಾಮೂಹಿಕ ವಿವಾಹಕ್ಕೆ ಸಿಗಲಿದೆ 50000 ರೂ.; ಅರ್ಜಿ ಸಲ್ಲಿಕೆ ಹೇಗೆ?












