ಸಕಲೇಶಪುರ: (ನ್ಯೂಸ್ ಮಲ್ನಾಡ್ ವರದಿ) ಹೇಮಾವತಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಹೆಬ್ಬಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆನ್ನಲ್ಲಿ ಸಮೀಪ(ಸಕಲೇಶಪುರ ರೈಲ್ವೆ ನಿಲ್ದಾಣ ಹತ್ತಿರ) ನಡೆದಿದೆ.
ಇದನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21,400 ಸಂಬಳ

ಇಂದು ಮಧ್ಯಾಹ್ನ ಹೇಮಾವತಿ ನದಿಯಲ್ಲಿ ಈಜಲು ಹೋಗಿ ಕಾಟಳ್ಳಿ ಗ್ರಾಮದ ಭರತ್ (28), ಪ್ರಕಾಶ್ (30) ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಬಗರ್ ಹುಕುಂ ಸಾಗುವಳಿ ರೈತರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಬಂತು ಮತ್ತೊಂದು ಸಿಹಿಸುದ್ದಿ
ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: 6 ತಿಂಗಳ ಕಾಲ ಬಿಜೆಪಿಯ 18 ಶಾಸಕರು ಸಸ್ಪೆಂಡ್; ಯಾಕೆ ಗೊತ್ತಾ?












