ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಕಾಫಿ ಬೆಳೆಗಾರ ಸಾಲದ ಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ತಾಲೂಕಿನ ಮಾಣಿಮಕ್ಕಿ ಗ್ರಾಮದ ನಿವಾಸಿ ಅರುಣ್ (35) ಮೃತಪಟ್ಟ ಯುವ ರೈತ.
ಇದನ್ನೂ ಓದಿ: ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ; ಆದೇಶದ ಪ್ರತಿ ಇಲ್ಲಿದೆ ನೋಡಿ

ಅರುಣ್ ತನ್ನ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೈಸಾಲ ಸೇರಿ ವಿವಿಧ ರಾಷ್ಟ್ರೀಯ ಬ್ಯಾಂಕ್ಗಳಿಂದ ಅರುಣ್ ಸಾವಿರಾರು ರೂಪಾಯಿ ಸಾಲ ಪಡೆದಿದ್ದರು. ಸಾಲ ತೀರಿಸಲಾಗದೆ ತೀವ್ರ ಮಾನಸಿಕ ದೌರ್ಬಲ್ಯಕ್ಕೆ ಒಳಗಾಗಿದ್ದರೂ ಅವರಿಗೆ ಸಹಾಯ ದೊರೆಯಲಿಲ್ಲ.
ಇದನ್ನೂ ಓದಿ: ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ;ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಒನ್ ಟೈಮ್ ನೋಂದಣಿ ಕಡ್ಡಾಯ
ಘಟನೆಯ ಕುರಿತು ಅಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: ಪ್ರತಿ ತಾಲೂಕಿನಲ್ಲಿ ಕನಿಷ್ಠ ಒಂದು ಹೆಚ್ಚುವರಿ ಖರೀದಿ ಕೇಂದ್ರ ಸ್ಥಾಪನೆ; ಹೈಕೋರ್ಟ್ ಆದೇಶ












