
ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ಸಾಲಬಾಧೆ ತಳಲಾರದೆ ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ನಡೆದಿದೆ. ಮಂಜಾನಾಯ್ಕ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಬೆಳೆಹಾನಿ ಪರಿಹಾರ ಹಣ ಬಿಡುಗಡೆ; ಎಷ್ಟು ಪರಿಹಾರ ಬಿಡುಗಡೆ?, ಇಲ್ಲಿದೆ ನೋಡಿ

ಯೂನಿಯನ್ ಬ್ಯಾಂಕ್ ನಿಂದ 4.70 ಲಕ್ಷ ಸಾಲ ಪಡೆದಿದ್ದ ರೈತ ಮಂಜಾನಾಯ್ಕ ಅವರು ಬ್ಯಾಂಕ್ ಸಿಬ್ಬಂದಿಗಳ ಕಿರುಕುಳದಿಂದಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸದರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಶಾಲಾ ಶಿಕ್ಷಕರಿಗೆ ವರ್ಗಾವಣೆ ಬಗ್ಗೆ ಆದೇಶ; ಇಲ್ಲಿದೆ ನೋಡಿ ಡಿಟೈಲ್ಸ್
ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ರೈಲ್ವೆ ಇಲಾಖೆಯ 9900 ಹುದ್ದೆಗೆ ಅರ್ಜಿ ಆಹ್ವಾನ; SSLC, ITI ವಿದ್ಯಾರ್ಹತೆ – 19,900 ಸಂಬಳ













