ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತುಂಗಾ ನದಿಯಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.
ಇದನ್ನೂ ಓದಿ: ಮನೆಗೆ ಜೈವಿಕ ಅನಿಲ ಘಟಕ ಸೇರಿದಂತೆ ಸಬ್ಸಿಡಿ; ಯಾರಿಗೆ ಸಬ್ಸಿಡಿ? ಎಷ್ಟು ಸಹಾಯಧನ?

ಪಟ್ಟಣದ ಗಾಂಧಿ ಮೈದಾನದಲ್ಲಿ ಇಂದು ಬೆಳಿಗ್ಗೆ ದಡದಲ್ಲಿ ಶವ ತೆಲುತ್ತಿರುವ ದೃಶ್ಯ ಕಂಡುಬಂದಿದ್ದು, ತಕ್ಷಣವೇ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ನೆರವಿನಿಂದ ಶವವನ್ನು ಮೇಲೆತ್ತಿದ್ದು ಗುರುತು ಪತ್ತೆಯಾಗಿಲ್ಲ.
ಇದನ್ನೂ ಓದಿ: ಟೆಸ್ಲಾ ಪ್ರಿಯರಿಗೆ ಬಂಪರ್ ಸುದ್ದಿ; ಭಾರತಕ್ಕೆ ಬರುತ್ತಿದೆ ಎರಡು ಹೊಸ ಕಾರುಗಳು, ಮಾರಾಟ ಯಾವಾಗ?
ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.












