ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶಾರದೆಯ ದರ್ಶನ ಪಡೆದರು.
ಇದನ್ನೂ ಓದಿ: ಆಧಾರ್ & ರೇಷನ್ ಕಾರ್ಡ್ ಇದ್ರೆ ಉಚಿತ ತರಬೇತಿಗೆ ಅರ್ಜಿ ಸಲ್ಲಿಸಿ

ಖಾಸಗಿ ಕಾರ್ಯಕ್ರಮಕ್ಕಾಗಿ ಶೃಂಗೇರಿಗೆ ಆಗಮಿಸಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಶಾರದೆಯ ದರ್ಶನ ಪಡೆದ ಬಳಿಕ ಜಗದ್ಗುರುಗಳ ಆಶೀರ್ವಾದವನ್ನು ಪಡೆದುಕೊಂಡರು. ಈ ವೇಳೆ ಗದ್ದೆಮನೆ ವಿಶ್ವನಾಥ್ ಇದ್ದರು.
ಇದನ್ನೂ ಓದಿ: ವಿದ್ಯಾಸಿರಿ ಸೇರಿ ವಿವಿಧ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ












