ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ. ಸೋಮಣ್ಣ ಶೃಂಗೇರಿಯ ಶ್ರೀಮಠಕ್ಕೆ ಭೇಟಿ ನೀಡಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ಪರಿಹಾರದ ಹಣ ಜಮಾ!; ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ

ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಪರಮಪೂಜ್ಯ ಶ್ರೀ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಜಿಗಳವರು ಮತ್ತು ಶ್ರೀ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳವರ ಆಶೀರ್ವಾದ ಪಡೆದುಕೊಂಡರು.

ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್; ಇಂತಹವರ ರೇಷನ್ ಕಾರ್ಡ್ ರದ್ದು, ದಂಡದ ಜೊತೆ ಕ್ರಿಮಿನಲ್ ಕೇಸ್ ದಾಖಲು
ಈ ಸಂದರ್ಭದಲ್ಲಿ ಶೃಂಗೇರಿ ಶಾಸಕ ಟಿ. ಡಿ ರಾಜೇಗೌಡ ಇದ್ದರು.
ಇದನ್ನೂ ಓದಿ: ಕೃಷಿ ಭಾಗ್ಯ ಯೋಜನೆಯಲ್ಲಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ; ಶೇ. 80 ರಿಂದ ಶೇ.90% ರಷ್ಟು ಸಹಾಯಧನ












