ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) 14 ವರ್ಷದ ಬಾಲಕಿಯರ ಶಟಲ್ ಬ್ಯಾಡ್ಮಿಟನ್ ಸ್ಪರ್ಧೆಯಲ್ಲಿ ಜ್ಞಾನಭಾರತಿ ವಿದ್ಯಾ ಕೇಂದ್ರದ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಜಿಬಿಎ ಗುಡ್ನ್ಯೂಸ್; ಮಧ್ಯವರ್ತಿಗಳ ಹಾವಳಿ ಸೇರಿ ಭ್ರಷ್ಟಾಚಾರಕ್ಕೂ ಬ್ರೇಕ್

ರಾಯಚೂರಿನಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದ ಬಾಲಕಿಯರ ಶಟಲ್ ಬ್ಯಾಡ್ಮಿಟನ್ ನಲ್ಲಿ ಶೃಂಗೇರಿ ತಾಲೂಕಿನ ಜ್ಞಾನಭಾರತಿ ವಿದ್ಯಾ ಕೇಂದ್ರದ ವಿದ್ಯಾರ್ಥಿನಿ ಕುಮಾರಿ ಉನ್ನತಿ ಎಂ ಎನ್ ದ್ವಿತೀಯ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: PM ಕಿಸಾನ್ ಯೋಜನೆಯಿಂದ 35 ಲಕ್ಷ ರೈತರ ಹೆಸರು ಡಿಲೀಟ್












