ತರೀಕೆರೆ: (ನ್ಯೂಸ್ ಮಲ್ನಾಡ್ ವರದಿ) ವಾಟರ್ ಹೀಟರ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಸಮತಳ ಗ್ರಾಮದಲ್ಲಿ ನಡೆದಿದೆ. ಮೋಹನ್ (34) ಮೃತ ದುರ್ದೈವಿ.
ಇದನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ

ಅಮೃತಪುರ ಗ್ರಾಮ ಪಂಚಾಯಿತಿಯಲ್ಲಿ ವಾಟರ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮೋಹನ್ ಮನೆಯಲ್ಲಿ ಕುಡಿಯಲು ನೀರು ಬಿಸಿ ಮಾಡಲು ಬಳಸುವ ವಾಟರ್ ಹಿಟರ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್ ಶಿಪ್ ಗೆ ಹೀಗೆ ಅರ್ಜಿ ಸಲ್ಲಿಸಿ
ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












