ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ಕಾಡುಕೋಣಕ್ಕೆ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅತ್ತಿಕುಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ನೇರಳಕಟ್ಟೆ ಬಳಿ ನಡೆದಿದೆ.
ಇದನ್ನೂ ಓದಿ: ಪಿಎಂ-ಕಿಸಾನ್ 21ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: 9 ಕೋಟಿ ರೈತರಿಗೆ ಒಟ್ಟು 18,000 ಕೋಟಿ ರೂ. ಹಣ ಸಂದಾಯ

ಬಸರೀಕಟ್ಟೆಯಿಂದ ನೇರಳಕಟ್ಟೆ ಹೋಗುವ ರಸ್ತೆಯ ಬದಿ ಧರೆಯ ಮೇಲೆ ವಿದ್ಯುತ್ ತಂತಿ ಕಾಡುಕೋಣಕ್ಕೆ ಸ್ಪರ್ಶವಾಗಿ ಬಳಿಕ ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.
ಇದನ್ನೂ ಓದಿ: ಆಲದ ಮರದ ನೆರಳಿನಲ್ಲಿ ಶುರುವಾದ ಭಾರತೀಯ ಸ್ಟಾಕ್ ಮಾರ್ಕೆಟ್ – ಇಂದು 400 ಲಕ್ಷ ಕೋಟಿಯ ಮೌಲ್ಯ!












